GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಹೌದುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಹೌದಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಹೌದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಹೌದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
8ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಹೌದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ