GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುhemavathiಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುhemavathiಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುkumarಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುhemavathiಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುhemavathiಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು basavarjಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುbasavarajಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು kumarಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು kumarಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು kumarಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ದಂಡಿನಶಿವರ ಗ್ರಾಮದ ಎಲ್ಲಾ ಕಟ್ಟೆಗಳ ಹೂಳು ಎತ್ತುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಕೆಬ್ಬೇಪಾಳ್ಯ ಭೋವಿಕಾಲೋನಿ ತಿಮ್ಮಯ್ಯನ ಮನೆವರಗೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಗ್ರಾಮ ಪಂಚಾಯ್ತಿಯ ಎಲ್ಲಾ ಗ್ರಾಮಗಳಿಗೆ ಹರಿವು ಮೂಡುಸುವ ಕಾರ್ಯಕ್ರಮಗ್ರಾಮೀಣ ನೀರು ಸರಬರಾಜು
2ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುವ್ಯಯಕ್ತಿಕ ಕಾಮಾಗಾರಿ ಗಂಜಲು ಸಂಗ್ರಹಾಗಾರ ನಿವ್ರ್ವಹಣೆ ಕಾಮಾಗಾರಿPRED
3ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುದಂಡಿನಶಿವರ ಗ್ರಾಮದ ಹೊನ್ನಾದೇವಿ ಕಟ್ಟೇಯ ಹೂಳು ತೆಗಿಯುವುದುPRED
3ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುಸಿದ್ದಾಪುರ ಗ್ರಾಮದಲ್ಲಿ ನೈರ್ಮಲ್ಯ ಕಾಮಾಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುದಂಡಿನಶಿವರ ಗ್ರಾಮದ ಕಾಲೇಜ್ ಮುಂಬಾಗದಿಂದ ಗಂಗಣ್ಣನ ಮನೆವರೆಗೆ ಕುಡಿಯುವ ನೀರಿನ ಪೈಪು ಲೈನ್ ಕಾಮಾಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುದುಂಡ ಗ್ರಾಮದ ಕೆಂಪಮ್ಮನ ದೇವಸ್ಥಾನದ ಪಕ್ಕಿರುವ ಕುಡಿಯುವ ನೀರಿನ ಬಾವಿ ದುರಸ್ತಿPRED
1ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುಕೆಬ್ಬೇಪಾಳ್ಯ ಬೋವಿ ಕಾಲೋನಿಯಿಂದ ಶೇಖರಯ್ಯನ ಮನೆಯಿಂದ ರಾಮಕೃಷ್ಣಯ್ಯನ ಮನೆವರೆಗೆ ಕುಡಿಯುವ ನೀರಿನ ಪೈಪು ಲ್ಯೆನ್ ಕಾಮಾಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುದುಂಡ ಅರಕೆರೆ ದಂಡಿನಶಿವರ ಸಿದ್ದಾಪುರ ಹುಸೂರು ಕೆಬ್ಬೇಪಾಳ್ಯ ಕೋಡಿಹಳ್ಳಿ ಗ್ರಾಮ ನೈಮ೵ಲ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುದಂಡಿನಶಿವರ ಗ್ರಾಮದ ದುಂಡ ರಸ್ತೆಯಲ್ಲಿ ಲೋಕೇಶ್ ಮನೆ ಹತ್ತಿರದಿಂದ ಚರಂಡಿಗೆ ಸ್ಲಾಬ್ ನಿರ್ಮಾಣಕಾಮಾಗಾರಿPRED
3ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುಸಿದ್ದಾಪುರ ಗ್ರಾಮದ ಶೆಟ್ಟಿಗೌಡರ ಮನೆಯಿಂದ ಮತ್ತು ಬಾವಿ ಹತ್ತಿರ ಇರುವ ಕುಡಿಯುವ ನೀರಿನ ಪೈಪು ಲೈನ್ ದುರಸ್ತಿ ಕಾಮಾಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುದಂಡಿನಶಿವರ ಕೆ ಇ ಬಿ ಮುಂಬಾಗದಿಂದ ಗಣೇಶಣ್ಣನ ಕಟ್ಟೆವರೆಗೆ ಚರಂಡಿ ನಿರ್ಮಾಣ ರಸ್ತೆ ಅಭಿವೃಧ್ದಿ ಕಾಮಾಗಾರಿPRED
1ಅಂಗನವಾಡಿಗಳ ಉನ್ನತೀಕರಣಕೋಡಿಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕಾಮಾಗಾರಿPRED
1ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು ಅರಕೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಿಸ್ಟನ್ಗಳ ದುರಸ್ತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು ಸಿದ್ದಾಪುರ ಹೊಸ ಎಸ್ ಸಿ ಕಾಲೋನಿಯಲ್ಲಿರುವ ಕುಡಿಯುವ ನೀರಿನ ಬಾವಿಯ ಸುತ್ತಾ ಚಪ್ಪಡಿ ಹಾಕಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ