GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಹಹಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ಅಭಿವೃದ್ದಿ ಇಲಾಖೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ಇಲಾಖೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆರೋಗ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಕಲೆ ಮತ್ತು ಸಾಂಸ್ಕೃತಿಕ ಇಲಾಖೆಕಲೆ ಮತ್ತು ಸಾಂಸ್ಕೃತಿಕ ಇಲಾಖೆ
5ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಪ್ರದೇಶಾಭಿವೃದ್ದಿ ಮತ್ತು ಗ್ರಾಮೀಣಾಭಿವೃ್ದ್ದಿಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
5ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳಾ ಮತ್ತು ಮಕ್ಕಳ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ