GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಂಗಳಮ್ಮಶಿಕ್ಷಣ ಇಲಾಖೆ
3ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಕುಮಾರಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಈಶ್ವರಯ್ಯಶಿಕ್ಷಣ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುರಂಗಯ್ಯPRED
7ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಶಿವರುದ್ರಯ್ಯಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಅಂಗನವಾಡಿಗಳ ಉನ್ನತೀಕರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಸಾರ್ವಜನಿಕ ಆಟದ ಮೈದಾನಗಳ ನಿರ್ಮಾಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ