GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ವಿಮಲಾ ಪ್ರಭುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಗಡಕರಶಿಕ್ಷಣ ಇಲಾಖೆ
6ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ರಾಜಾ ಬಾಂದೇಕರಶಿಕ್ಷಣ ಇಲಾಖೆ
3ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ರವಿ ಗಾಂವಕರಮೀನುಗಾರಿಕೆ
6ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಶಂಕರ ಗಿರಫಮೀನುಗಾರಿಕೆ
4ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಬೀದಿ ದೀಪ ನಿರ್ವಹಣೆ ಕುರಿತು ಜನರಿಗೆ ತಿಳುವಳಿಕೆ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ