GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಪ್ರತಿಯೊಂದು ಮಕ್ಕಳು ಶಾಲೆಗೆ ದಾಖಲಾತಿ ಮಾಡಿಸುವಂತೆ ಅರಿವು ಮೂಡಿಸುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಪ್ರತಿಯೊಂದು ಮಕ್ಕಳು ಶಾಲೆಗೆ ದಾಖಲಾತಿ ಮಾಡಿಸುವಂತೆ ಅರಿವು ಮೂಡಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು 1) ಕಲ್ಯಾಣಿ ಕೇಳು ಗೌಡ 2)ರಾಧಾ ಛತ್ರಪತಿ ನಾಯ್ಕ 3) ಸಂತೋಷ ಗಂಗಾಧರ ಬಾಂದೇಕರ 4) ಮೌಲಾಸಾಬ್ ಮದರಸಾಬ ಸವಣೂರ 5)ರಾಮಣ್ಣ ಯಲ್ಲಪ್ಪ ಖರ್ಜಗಿ 6)ನಾರಾಯಣ ಬಾಬು ಆಚಾರಿ 7)ಗೋಪಿನಾಥ ಶಾಂತಾ ಬಾಂದೇಕರ 8)ಆನಂದಿ ಸುಬ್ರಾಯ ಕಾಣಕೋಣಕರ 9)ಪ್ರೇಮಾ ಸೈರು ನಕಂದಾಯ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು 1)ಸವಿತಾ ರಘುನಾಥ ಕಾಣಕೋಣಕರ 2)ಗಿರಿಜಾ ಅಯ್ಯಪ್ಪ ಪೂಜಾರಿಕಂದಾಯ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳ ವ್ಯಾಪ್ತಿಯಲ್ಲಿನ ಜನ ಸಾಮಾನ್ಯರುಗಳಿಗೆ ಸ್ವಚ್ಚತೆ ಮತ್ತು ಆರೋಗ್ಯದ ವೀಚಾರದ ವ್ಯವಸ್ಥೆಗಳ ಬಗ್ಗೆ.ಅರಿವು ಮೂಡಿಸುವುದು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳ ವ್ಯಾಪ್ತಿಯಲ್ಲಿನ ಜನ ಸಾಮಾನ್ಯರುಗಳಿಗೆ ಸ್ವಚ್ಚತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ