GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕ್ರಮವಹಿಸಿ ಶಾಲೆಗೆ ಕಳುಹಿಸಲಾಗಿದೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಪೋಶಕರನ್ನು ಉತ್ತೇಜಿಸುವುದರ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸಲಾಗಿದೆಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು. ಕ್ರಮ ಕೈಗೊಳ್ಳುವುದು.ಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮಗಳಲ್ಲಿನ ಅರ್ಹ ವ್ಯಕ್ತಿಗಳಿಗೆ ಆರೋಗ್ಯ ,ಶಿಕ್ಷಣ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮಗಳಲ್ಲಿನ ಅರ್ಹ ವ್ಯಕ್ತಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಊರ ನಾಗರಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಊರ ನಾಗರಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುವಾರ್ಡಿನ ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಅಂಗಡಿ ಮಾಲೀಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುಊರ ನಾಗರಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಊರಿನ ಎಲ್ಲಾ ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಎಲ್ಲ ವಾರ್ಡ/ಗ್ರಾಮ ಸಭೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ನಾಗರಿಕರನ್ನು ಗುರುತಿಸಿ ಅಂತಹ ಸಭೆಗಳಲ್ಲಿ ಅವರನ್ನು ಗೌರವಿಸುವುದು.ಊರ ನಾಗರೀಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ