GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವಂತಹ ಮಕ್ಕಳು ಕಂಡು ಬಂದಲ್ಲಿ ಕಡ್ಡಾಯವಾಗಿ ಶಾಲೆಗೆ ದಾಖಲಿಸುವಂತೆ ಪಾಲಕ ಪೋಷಕರಿಗೆ ಮನವೋಲಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಸಿಸಲಾಗುವುದುಶಿಕ್ಷಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಮಕ್ಕಳ ಆರೊಗ್ಯ ಸ್ಥಿತಿಗತಿ ವಿಚಾರಣೆ ಕಾಲಕಾಲಕ್ಕೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸಲಾಗುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಗಳಲ್ಲಿ ಅಸಮತೋಲನ ಹಾಗೂ ಕಳಪೆ ಗುಣಮಟ್ಟದ ಆಹಾರ ವಿತರಣೆಯನ್ನು ನಿರ್ಮೂಲನ ಮಾಡಿ ಪೌಷ್ಟಿಕ ಆಹಾರ ವಿತರಣೆಯಾಗುವಂತೆ ನೋಡಿಕೊಳ್ಳುವುದು ಹಾಗೂ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಸಿಸಲಾಗುವುದುಶಿಕ್ಷಣ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಪಂಚಾಯತ ವ್ಯಾಪ್ತಿಯಲ್ಲಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವಂತೆ ಮಾಡುವುದುಕಂದಾಯ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಂಚಾಯತ ವ್ಯಾಪ್ತಿಯಲ್ಲಿ ಪಡಿತರ ವಿತರಣೆಯಲ್ಲಿ ಅನ್ಯಾಯವಾಗದಂತೆ ಮನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಹಾಗೂ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ವಿಶ್ವ ಕೈ ತೊಳೆಯುವ ದಿನ ಸ್ವಚ್ಛತಾ ಸಪ್ತಾಹ ಇನ್ನಿತರೆ ಸ್ವಚ್ಛ ಹಾಗೂ ಸ್ವಾಸ್ಥ್ಯಕ್ಕೆ ಕುರಿತಾದ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಲ್ಲಿ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯತ ವ್ಯಾಪ್ತಿಯಲ್ಲಿ ಮಹಿಳೆಯರ ದೌರ್ಜನ್ಯ ಹಾಗೂ ರೈತರ ಮಕ್ಕಳ ಕುರಿತಾದ ಸಮಸ್ಯೆಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ