GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕುಪ್ಪಗಡ್ಡೆ ಗ್ರಾಮದ ಫಲಾನಿಭವಿಗಳುಶಿಕ್ಷಣ ಇಲಾಖೆ
66 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಊರ ಗ್ರಾಮಸ್ರಥರುಶಿಕ್ಷಣ ಇಲಾಖೆ
5ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಪಂಚಾಯತ ಸದಸ್ಯರುಕೃಷಿ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿಕ್ಷಕರುಶಿಕ್ಷಣ ಇಲಾಖೆ
6ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪಂಚಾಯತ ಅಧ್ಯಕ್ಷರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.PDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸ್ವಚ್ಚತೆಯ ಅರಿವು ಮೂಡಿಸುವುದುPDO MEMBERಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ