GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕ್ರಮವಹಿಸಿ ಶಾಲೆಗೆ ಕಳುಹಿಸಲಾಗಿದೆಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮಗಳಲ್ಲಿನ ಅರ್ಹ ವ್ಯಕ್ತಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮಗಳಲ್ಲಿನ ಅರ್ಹ ವ್ಯಕ್ತಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಗಳಲ್ಲಿನ ಅರ್ಹ ವ್ಯಕ್ತಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಗಳಲ್ಲಿನ ಅರ್ಹ ವ್ಯಕ್ತಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಮುಖ್ಯಸ್ಥರು ವಿ.ಎಸ್.ಎಸ್.ಸಂಘ ಬನವಾಸಿಕಂದಾಯ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.pdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುpdo ಮತ್ತು Membersಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಪ್ರತಿಯೊಂದು ಹೊಸ ಕಟ್ಟಡ ನಿರ್ಮಾಣದಲ್ಲಿ ಮಳೆ ನೀರು ಸಂಗ್ರಹ, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಮತ್ತು ಅದನ್ನು ನಿರಂತರವಾಗಿ ಚಾಲನೆಯಲ್ಲಿರುವಂತೆ ನೋಡಿಕೊಳ್ಳುವುದುಎಲ್ಲಾ ಶಾಲೆ ಕಾಲೇಜಗಳಲ್ಲಿ ಮತ್ತು ಕಛೆರಿ ಕಟ್ಟಡಗಳು ಹಾಗೂ ವೈಯಕ್ತಿಕ ಫಲಾನುಭವಿಗಳಿಗೆ ಮಳೆ ನೀರು ಕೊಯ್ಲು ನಿರ್ಮಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸ್ವಚ್ಚತೆಯ ಅರಿವು ಮೂಡಿಸುವುದುಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ