GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಅಗಲಕೋಟೆ ಗ್ರಾಮಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಸರ್ವಸದಸ್ಯರ ಸಮ್ಮೂಖದಲ್ಲಿ ಚರ್ಚಿಸಲಾಗಿ ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಮಕ್ಕಳ ಶಿಕ್ಷಣದಬಗ್ಗೆ ಮಹಿಳೆಯರ ಮಕ್ಕಳ ಅಭಿವೃದ್ದಿಗೆ ಬಲಪಡಿಸುವಂತೆ ನೀಗವಹಿಸಬೇಕೆಂದು ಸಂಬಂದ ಪಟ್ಟ ಅಧಿಕಾರಿಗಳಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಗಲಕೋಟೆ ಗ್ರಾಮಪಂಚಾಯಿತಿಗೆ ಬರುವ ಎಲ್ಲಾ ಅಂಗನವಾಡಿ ಕೇಂದಗಳಿಗೆ ಬೇಟಿ ನೀಡಿ ಮಕ್ಕಳಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸರಿಯಾದ ಪ್ರಮಾಣದಲ್ಲಿ ಮಕ್ಕಳಿಗೆ ದೊರಕುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಪಂಚಾಯಿತಿ ವ್ಯಾಪ್ತಿಗೆ ಬರುವ ಎಲಗಲಾ ಗ್ರಾಮಗಳ ಗರ್ಬಿಣಿಯರಿಗೆ ಅಂಗನವಾಡಿ ಕೇಂದ್ರ ದಿಂದ ದೊರಕುವ ಚಿಕಿತ್ಸೆ ಹಾಗು ಗುಣಮಟ್ಟದ ಆಹಾರ ಪದಾರ್ಥಗಳನ್ನು ದುರಕುವಂತೆ ಸಲಹೆ ನೀಡಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಗ್ರಾಮಗಳಲ್ಲಿ ಬೇಟಿ ನೀಡಿ ಗ್ರಾಮಸ್ಥರುಗಳಲ್ಲಿ ವೈಯಕ್ತಿಕ ಸೌಲಭ್ಯ ವನ್ನು ಪಡೆದು ಕೊಳ್ಳುವಂತೆ ತಿಳಿಸಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಕ್ತ ಹೀನತೆಯಿಂದ ಬಳಲುತ್ತಿರುವ ಗರ್ಬಿಣಿಯರಿಗೆ ಪೌಷ್ಟಿಕತೆ ಹೆಚ್ಚಿಸಲು ಪೌಷ್ಟಿಕ ಆಹಾರಗಳು ಮತ್ತು ಸರಿಯಾದ ಲಸಿಖೆಯನ್ನು ದೊರೆಯುವಂತೆ ಸಲಹೆ ನೀಡಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಈ ವಿಷಯದ ಬಗ್ಗೆ ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಕೇಂದ್ರಗಳ ಗಮನಕ್ಕೆ ತರಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಪೌಸ್ಟಿಕತೆಯಿಂದ ಬಳಲುತ್ತರುವ ಬಾಲಮಕ್ಕಳಿಗೆ ಸರಿಯಾದ ಸಮಯಕ್ಕೆ ಚುಚ್ಚು ಮದ್ದು ಹಾಗೂ ಲಸಿಖೆಯನ್ನು ಹಾಕುವಂತೆ ಸೂಚಿಸಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುತಾಯಿ ಮತ್ತು ಶಿಶು ಮರಣಗಳು ಸಂಬವಿಸದಂತೆ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಎಚ್ಚರ ವಹಿಸಿ ಸರಿಯಾದ ಚಿಕಿತ್ಸೆ ದೊರಕುವಂತೆ ನೋಡಿಕೊಳ್ಳಬೇಕೆಂದು ತಿಳಿಸಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲಾಶಾಲಾ ಮಕ್ಕಳಿಗೆ ಪ್ರತಿ ಶಾಲೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಸಲುವಾಗಿ ಲಸಿಕೆ ಮತ್ತು ಮಾತ್ರೆಗಳನ್ನು ದೊರಕಿಸುವಂತೆ ಸೂಚಿಸಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಗಳ ಎಲ್ಲಾಮಕ್ಕಳಿಗೆ ಬೆಳಿಗ್ಗೆ ಒಂದು ಲೋಟ ಹಾಲು ಹಾಗೂ ಮದ್ಯಾಹ್ನದ ವೇಳೆಯಲ್ಲಿ ಗುಣಮಟ್ಟವುಳ್ಳ ಬಿಸಿಯೂಟ ನೀಡುವದರ ಬಗ್ಗೆ ಸಲಹೆ ನೀಡಲಾಯಿತುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂದಿಸಿದಂತೆ ಎಲ್ಲಾ ಯೋಜನೆಗಳನ್ನು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರುಗಳಲ್ಲಿ ಈ ಯೋಜನೆಯ ಪ್ರಯೋಜನ ಪಡೆಯುವಂತೆ ತಿಳುವಳಿಕೆ ನೀಡಲಾಯಿತುಕುಟುಂಬ ಕಲ್ಯಾಣ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಗ್ರಾಮ ಪಂಚಾಯಿತಿಯ ಎಲ್ಲಾ ಶಾಲೆಗಳಲ್ಲಿನ ಶೈಕ್ಷಣಿಕ ಹಾಗೂ ಕ್ರಿಡೆ ಹಾಗೂ ಇತರೆ ಚಟುವಟಿಕೆಗಳಲ್ಲಿ ಪ್ರತಿಭೆ ಯುಳ್ಳ ವಿದ್ಯಾರ್ಥಿಗಳು ಸ್ವರ್ದೆಯಲ್ಲಿ ಭಾಗವಯಿಸಲು ಪ್ರೇರೆಪಿಸಲಾಯಿತುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲೆಗಳಲ್ಲಿ ಕ್ರಿಡೆಮತ್ತು ಇತರ ಕಲೆ ಮತ್ತು ಚಟುವಟಿಕೆ ಕಾರ್ಯಕ್ರಮಗಳು ಮತ್ತು ಸ್ವರ್ದೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ಹಾಗೂ ಕಾಣಿಕೆಯನ್ನು ನೀಡುವಂತೆ ಎಲ್ಲಾ ಶಾಲಾ ಕ್ರಿಡಾ ಶಿಕ್ಷಕರಿಗೂ ಸಲಹೆ ನೀಡಲಾಯಿತುಯುವ ಮತ್ತು ಕ್ರೀಡೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ನ್ಯಾಯಬೆಲೆ ಅಂಗಡಿಗಳಲ್ಲಿ ಫಡಿತರಚೀಟಿ ಹೊಂದಿರುವಂತಹ ಅರ್ಹ ಕುಟುಂಬಗಳಿಗೆ ಸರ್ಕಾರವು ನೀಡುತ್ತಿರುವ ಎಲ್ಲಾರೀತಿಯ ಆಹಾರ ಪದಾರ್ಥಗಳನ್ನು ಸರಿಯಾದ ಹಾಗೂ ಗುಣಮಟ್ಟದಲ್ಲಿ ಪಡಿತರದಾರರಿಗೆ ನಿಗದಿತ ವೇಳೆಯಲ್ಲಿ ದೊರೆಯುವಂತೆ ನೋಡಿಕೊಳ್ಳಲು ನ್ಯಾಯಬೆಲೆ ಅಕುಟುಂಬ ಕಲ್ಯಾಣ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕ ಸಂಘ ಸಂಸ್ಥೆಗಳ ಸ್ಥಾಪನೆ ಅಭಿವೃದ್ದಿ ಪ್ರಗತಿ ಪಡಿಸಿ ಅದರ ಪ್ರಯೋಜನ ಪಡೆದು ಸಂರಂಕ್ಷಣೆ ಮಾಡುವಂತೆ ಸಲಹೆ ನೀಡಲಾಯಿತುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿಯಲ್ಲಿ ಶುಚಿತ್ವದ ದಿನಾಚರಣೆಯನ್ನು ಆಚರಿಸಿ ಎಲ್ಲಾ ಗ್ರಾಮಗಳಲ್ಲಿ ಬೇಟಿ ನೀಡಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಗ್ರಾಮದಲ್ಲಿ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳುವಂತೆ ಗ್ರಾಮಸ್ಥರಳಿ ಅರಿವು ಮೂಡಿಸಲಾಯಿತುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯಿತಿಯಲ್ಲಿನ ಎಲ್ಲಾ ಗ್ರಾಮಗಳಲ್ಲಿ ಬೇಟಿ ನೀಡಿ ಗ್ರಾಮಗಳಲ್ಲಿನ ನಿರ್ಗತಿಕರನ್ನು ಗುರುತಿಸಲಾಯಿತು ಹಾಗೂ ಅವರಿಗೆ ನೀವೇಶನ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದುಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲು ಕರ ಪತ್ರಗಳ ಮೂಲಕತಿಳುವಳಿಕೆ ನೀಡಿ ಹಾಗೂ ಆರೋಗ್ಯ ಕೇಂದ್ರಗಳ ಅಧಿಕಾರಿಗಳಿಗೆ ಕ್ರಮವಹಿಸಲು ಸೂಚಿಸಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ