GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾಶಿಕ್ಷಕರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮಪಂಚಾಯಿತಿ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮಪಂಚಾಯಿತಿಯ ಎಲ್ಲಾ ಶಾಲೆಗಳುಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು CDPOಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುCDPOಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ವರಲಕ್ಷ್ಮಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುCDPOಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅಂಗನವಾಡಿ ಕಾರ್ಯಕರ್ತೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಮುರುಳಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಅಕ್ಷರದಾಸೋಹ ಇಲಾಖೆಸಮಾಜ ಕಲ್ಯಾಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಕಂದಾಯ ಇಲಾಖೆಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಪಂಚಾಯಿತಿಕುಟುಂಬ ಕಲ್ಯಾಣ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಪಂಚಾಯಿತಿಕುಟುಂಬ ಕಲ್ಯಾಣ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಪಂಚಾಯಿತಿಕುಟುಂಬ ಕಲ್ಯಾಣ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಪಂಚಾಯಿತಿಕುಟುಂಬ ಕಲ್ಯಾಣ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಪ್ರಾಣೇಶ್ಕಂದಾಯ