GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರು ಇರುವುದಿಲ್ಲಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರು ಇರುವುದಿಲ್ಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಯಾರು ಇರುವುದಿಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಯಾರು ಇರುವುದಿಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಯಾರು ಇರುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಚರ್ಚಿಸಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ನೋಡಿಕೊಳ್ಳಲಾಗಿತ್ತಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ನೋಡಿಕೊಳ್ಳಲಾಗಿತ್ತಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗುಡೇಮಾರನಹಳ್ಳಿ ಲಲಿತಮ್ಮ ರವರ ಜಮೀನಿನಲ್ಲಿ ಮಟ್ಟ ಮಾಡಿವುದು ಗುಡೇಮಾರನಹಳ್ಳಿ ತುಳಸಮ್ಮ ರವರ ಜಮೀನಿನಲ್ಲಿ ಗಿಡಗಳನ್ನು ಬೆಳೆಸುವುದು ಗುಡೇಮಾರನಹಳ್ಳಿ ಚಂದ್ರಶೇಖರ್ ಬಿನ್ ದೊಡ್ಡಚೆನ್ನಯ್ಯ ನವರ ಭೂಮಿ ಮಟ್ಟಮಾಡುವುದು ಗುಡೇಮಾರನಹಳ್ಳಿ ಮುನಿರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಯಾರು ಇರುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ವಹಿಸಲಾಗುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸೌಲಾಭ್ಯ ಓದಗಿಸಲಾಗುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುತರಲಾಗುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ