GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಇಲಾಖಾಧಿಕಾರಿಗಳು ಗ್ರಾಮಸಭೆಗೆ ಭೇಟಿ ನೀಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಶಾಲೆಗೆ ಹೋಗುವಂತೆ ಅರಿವಿ ಮೂಡಿಸಬೇಕೆಂದು ತಿಳಿಸಿದರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸ್ವ ಸಹಾಯ ಸಂಘಗಳ ಸದಸ್ಯರು ಪಂಚಾಯ್ತಿಯಲ್ಲಿ ನಡೆಸುವ ಸಾಮಾನ್ಯ ಸಭೆಯಲ್ಲಿ ಆರೋಗ್ಯ ಶಿಕ್ಷಣ ಮಹಿಳೆ ಮತ್ತು ಮಕ್ಕಳ ಅಭಿವೃದ್ದಿಯ ಬಗ್ಗೆ ಸಭೆಯಲ್ಲಿ ಚರ್ಚಿಸುವ ಮೂಲಕ ಈ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳ ಪೋಷಕರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯ್ತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯ್ತಿ ಸದಸ್ಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸ್ವ ಸಹಾಯ ಸಂಘದ ಸದಸ್ಯರುಸಮಾಜ ಕಲ್ಯಾಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಚೈತ್ರಾಕಂದಾಯ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಗ್ರಾಮ ಪಂಚಾಯ್ತಿ ಸದಸ್ಯರುಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯ್ತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯ್ತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯ್ತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ನರಸಿಂಹಯ್ಯ ಬಿನ್ ಚಿಕ್ಕಣ್ಣನವರ ಮನೆ ನಿರ್ಮಾಣದ ಬಗ್ಗೆ ಗ್ರಾಮ ಪಂಚಾಯ್ತಿ ಸದಸ್ಯರು ಪಂಚಾಯ್ತಿ ಸಭೆಯಲ್ಲಿ ತಿಳಿಸಿದರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ