GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರು ಇಲ್ಲ.ಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಯಾರು ಇರುವುದಿಲ್ಲ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀತದಾಳುಗಳು ಯಾರು ಇರುವುದಿಲ್ಲ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಭಾಗ್ಯಮ್ಮ, ವಿಜಯ, ರಂಗಮ್ಮ,ಗಂಗರಂಗಯ್ಯಕಂದಾಯ
7ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವಿತರಣೆಯಾಗುವಂತೆ ನಿಗಾ ವಹಿಸುವುದು.ಕಂದಾಯ
7ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಗತಿಕರು ಯಾರು ಇರುವುದಿಲ್ಲ.ಸಮಾಜ ಕಲ್ಯಾಣ ಇಲಾಖೆ