GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಗೆ ಹೋಗದ ಮಕ್ಕಳನ್ನು ಶಾಲೆಗೆ ಹೋಗಲು ಗ್ರಾಮಗಳಿಗೆ ತೆರಳಿ ಜಾತ ಮಾಡಿ ಉತ್ತೇಜನ ನೀಡುವುದುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಸಮಾಜ ಕಲ್ಯಾಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ