GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುnoಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು 0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು 0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು 0ಕಂದಾಯ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು 0ಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು 0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ